Bible Versions
Bible Books

Psalms 59:13 (NLV) New Life Verson

Versions

KNV   ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.
ERVKN   ನೀನು ಅವರನ್ನು ಕೋಪದಿಂದ ನಾಶಮಾಡು. ಅವರನ್ನು ಸಂಪೂರ್ಣವಾಗಿ ನಾಶಮಾಡು. ಯಾಕೋಬನ ವಂಶದವರನ್ನು ಆಳುತ್ತಿರುವವನು ನೀನೇ ಎಂದು ಆಗ ಲೋಕದವರಿಗೆಲ್ಲಾ ಗೊತ್ತಾಗುವುದು.
IRVKN   ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ,
ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು.
* ಅಥವಾ ಇಸ್ರಾಯೇಲ ದೇಶವನ್ನು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು,
ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us