Bible Versions
Bible Books

Psalms 64:6 (NLV) New Life Verson

Versions

KNV   ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
ERVKN   ಅವರು ತಮ್ಮ ಬಲೆಗಳನ್ನು ಅಡಗಿಸಿಟ್ಟಿದ್ದಾರೆ; ಬೇಟೆಗಳಿಗಾಗಿ ಎದುರುನೋಡುತ್ತಿದ್ದಾರೆ. ಜನರು ಕುತಂತ್ರಿಗಳಾಗಿದ್ದರೆ, ಅವರ ಆಲೋಚನೆಗಳನ್ನು ತಿಳಿದುಕೊಳ್ಳುವುದು ಬಹು ಕಷ್ಟ.
IRVKN   ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ;
ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us