Versions
KNV ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.
ERVKN ಯೆಹೋವನೇ, ನನ್ನನ್ನು ಕನಿಕರಿಸು! ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ, ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ.
IRVKN ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ.
ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.