Versions
KNV ನನ್ನ ದೇವರಾದ ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ಹಿಂಸಿಸುವ ವರಿಂದ ತಪ್ಪಿಸಿ ಕಾಪಾಡು;
ERVKN ರಚನೆಗಾರ : ದಾವೀದ. ನನ್ನ ದೇವರಾದ ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿರುವೆ. ನನ್ನನ್ನು ಹಿಂದಟ್ಟುತ್ತಿರುವವರಿಂದ ನನ್ನನ್ನು ತಪ್ಪಿಸಿ ಕಾಪಾಡು!
IRVKN ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ;
ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು.