Bible Versions
Bible Books

Psalms 77:17 (NLV) New Life Verson

Versions

KNV   ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು.
ERVKN   ದಟ್ಟವಾದ ಕಪ್ಪುಮೋಡಗಳು ಮಳೆಗರೆದವು. ಜನರಿಗೆ ಮೇಘಮಂಡಲದಿಂದ ಗುಡುಗು ಕೇಳಿಸಿತು. ನಿನ್ನ ಮಿಂಚಿನ ಬಾಣಗಳು ಮೋಡಗಳಲ್ಲಿ ಹಾರಿದವು.
IRVKN   ಮೇಘಮಂಡಲವು ಮಳೆಗರೆಯಿತು;
ಆಕಾಶವು ಗರ್ಜಿಸಿತು;
ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us