Versions
KNV ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ.
ERVKN ದೇವರು ನೀತಿವಂತನಾದ ನ್ಯಾಯಧೀಶನಾಗಿದ್ದಾನೆ. ಆತನು ದುಷ್ಟರ ವಿಷಯದಲ್ಲಿ ಯಾವಾಗಲೂ ಕೋಪವುಳ್ಳವನು.
IRVKN ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು;
ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು.