Versions
KNV ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
ERVKN ಕೆಲವರು ದುಷ್ಟಕಾರ್ಯಗಳನ್ನು ಮಾಡುವುದಕ್ಕಾಗಿಯೇ ಆಲೋಚಿಸುತ್ತಿರುವರು. ಅವರು ಸಂಚುಗಳನ್ನು ಮಾಡುತ್ತಾ ಸುಳ್ಳಾಡುವರು.
IRVKN ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ;
ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ,
ಶೂನ್ಯವನ್ನೇ ಹೆತ್ತನು ನೋಡಿರಿ.