Versions
KNV ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;
ERVKN ಅವರು ತಮ್ಮ ಕುಯುಕ್ತಿಗೆ ತಕ್ಕ ದಂಡನೆಯನ್ನು ಹೊಂದುವರು. ಅವರು ಇತರರ ವಿಷಯದಲ್ಲಿ ಕ್ರೂರವಾಗಿ ನಡೆದುಕೊಂಡರು. ಅವರು ಮಾಡಿದ ಹಿಂಸೆಯು ಅವರಿಗೇ ಸಂಭವಿಸುವುದು.
IRVKN ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು;
ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.