Versions
KNV ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,
ERVKN ಸ್ನೇಹಿತನೊಬ್ಬನಿಗೆ ಕೆಟ್ಟದ್ದೇನಾದರೂ ಮಾಡಿದ್ದರೆ, ಶತ್ರುವಿನಿಂದ ಅನ್ಯಾಯವಾಗಿ ಏನನ್ನಾದರೂ ದೋಚಿಕೊಂಡಿದ್ದರೆ,
IRVKN ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು,
ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ;