Versions
KNV ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ.
ERVKN ಜನಾಂಗಗಳನ್ನು ನಿನ್ನ ಸುತ್ತಲೂ ಸೇರಿಸಿ ನಿನ್ನ ಉನ್ನತ ಸ್ಥಾನದಲ್ಲಿ ಆಸೀನನಾಗು.
IRVKN ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ
ನೀನು ಪುನಃ ಆರೋಹಣಮಾಡು.