Bible Versions
Bible Books

Psalms 83:10 (NLV) New Life Verson

Versions

KNV   ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
ERVKN   ನೀನು ಅವರನ್ನು ಎಂದೋರಿನಲ್ಲಿ ಸೋಲಿಸಿದೆ. ಅವರ ದೇಹಗಳು ನೆಲದ ಮೇಲೆ ಕೊಳೆತುಹೋದವು.
IRVKN   ಅವರು ಎಂದೋರಿನಲ್ಲಿ ವಧಿಸಲ್ಪಟ್ಟು,
ಹೊಲದ ಗೊಬ್ಬರವಾಗಿ ಹೋದರಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us