Bible Versions
Bible Books

Psalms 83:15 (NLV) New Life Verson

Versions

KNV   ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.
ERVKN   ಬಿರುಗಾಳಿಯಿಂದ ಕೊಚ್ಚಿಕೊಂಡು ಹೋಗುವ ಧೂಳಿನಂತೆ ಅವರನ್ನು ಬೆನ್ನಟ್ಟಿಹೋಗು. ಸುಂಟರ ಗಾಳಿಯಂತೆ ಅವರನ್ನು ನಡುಗಿಸು.
IRVKN   ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು;
ತುಫಾನಿನಿಂದ ಅವರನ್ನು ಕಳವಳಗೊಳಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us