Versions
KNV ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.
ERVKN ನೀನು ಹೋದಲ್ಲೆಲ್ಲಾ ನಿನ್ನನ್ನು ಕಾಯಲು ಆತನು ತನ್ನ ದೂತರಿಗೆ ಆಜ್ಞಾಪಿಸುವನು.
IRVKN ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ
ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.