Versions
KNV ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.
ERVKN ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನ ಪಡಿಸುವೆನು.
IRVKN ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು;
ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;