Bible Versions
Bible Books

Psalms 92:11 (NLV) New Life Verson

Versions

KNV   ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
ERVKN   ವೈರಿಗಳು ನನ್ನ ಸುತ್ತಲೂ ಸೇರಿ ಬಂದಿದ್ದಾರೆ. ಅವರು ಆಕ್ರಮಣಕ್ಕೆ ಸಿದ್ಧವಾಗಿರುವ ದೊಡ್ಡ ಹೋರಿಗಳಂತಿದ್ದಾರೆ. ಅವರು ನನ್ನ ಬಗ್ಗೆ ಹೇಳುತ್ತಿರುವುದೂ ನನಗೆ ಕೇಳುತ್ತಿದೆ.
IRVKN   ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ;
ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us