Versions
KNV ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
ERVKN ಅನ್ಯಜನಾಂಗಗಳವರು ತಾವು ತೋಡಿದ ಕುಣಿಗಳಲ್ಲಿ ತಾವೇ ಬಿದ್ದುಹೋಗುವರು; ತಾವು ಹಾಸಿದ ಬಲೆಗಳಲ್ಲಿ ತಾವೇ ಸಿಕ್ಕಿಬೀಳುವರು.
IRVKN ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು;
ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.