Versions
KNV ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ
ERVKN ಆ ದೇವದೂತನು ಯುಗ ಯುಗಾಂತರಗಳಲ್ಲಿಯೂ ನೆಲೆಸಿರುವಾತನ ಮತ್ತು ಆಕಾಶವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಭೂಮಿಯನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಸಮುದ್ರವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು ಸೃಷ್ಟಿಸ್ಟಿದಾತನ ಶಕ್ತಿಯಿಂದ ಹೀಗೆ ವಾಗ್ದಾನವನ್ನು ಮಾಡಿದನು: “ಇನ್ನು ಕಾಯುವ ಅಗತ್ಯವಿಲ್ಲ;
IRVKN § ಪ್ರಕ 4:11: ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, * ಪ್ರಕ 4:9: ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ † ದಾನಿ. 12:7: ಆಣೆಯಿಟ್ಟು, ‡ ಪ್ರಕ 12:12; 16:17; 21:6; ದಾನಿ. 12:7: “ಇನ್ನು ತಡಮಾಡದೆ,