Versions
KNV ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು
ERVKN ಆದುದರಿಂದ ನಾನು ಆ ದೇವದೂತನ ಬಳಿಗೆ ಹೋಗಿ, ಆ ಚಿಕ್ಕ ಸುರುಳಿಯನ್ನು ಕೊಡುವಂತೆ ಕೇಳಿದೆನು. ಆ ದೇವದೂತನು ನನಗೆ, “ಸುರುಳಿಯನ್ನು ತೆಗೆದುಕೊಂಡು ಅದನ್ನು ತಿಂದುಬಿಡು. ಅದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿರುವುದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು.
IRVKN ನಾನು ಆ ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, † ಯೆಹೆ. 2:4, 3:3; ಯೆರೆ 15:16: ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು.