Versions
KNV ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
ERVKN ಆ ಸಮಯದಲ್ಲಿ ಮಹಾಭೂಕಂಪವಾಯಿತು. ಆ ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಭೂಕಂಪದಲ್ಲಿ ಏಳು ಸಾವಿರ ಜನರು ನಾಶವಾದರು. ಸಾಯದೆ ಉಳಿದಿದ್ದ ಜನರು ಬಹು ಭಯಗೊಂಡು ಪರಲೋಕದ ದೇವರನ್ನು ಘನಪಡಿಸಿದರು.
IRVKN ಅದೇ ಗಳಿಗೆಯಲ್ಲಿ * ಪ್ರಕ 6:12: ಮಹಾ ಭೂಕಂಪವುಂಟಾಗಿ † ಪ್ರಕ 16:19: ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ‡ 2 ಪೂರ್ವ 36:23; ಯೋನ. 1:9: ಪರಲೋಕದ ದೇವರನ್ನು § ಯೆಹೋ. 7:19; ಪ್ರಕ 14:7; 16:9, 19:7: ಘನಪಡಿಸಿದರು. PEPS