Versions
KNV ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
ERVKN ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.
IRVKN * ಅರಣ್ಯ 17:1; ಲೂಕ 4:25; ಯಾಕೋಬ. 5:17: ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ † ವಿಮೋ 7:19: ನೀರು ರಕ್ತವಾಗುವಂತೆ ಮಾಡುವುದಕ್ಕೂ ‡ ವಿಮೋ 7-10; 1 ಸಮು 4:8: ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು. PEPS