Bible Versions
Bible Books

Revelation 17:15 (NLV) New Life Verson

Versions

KNV   ಅವನು ನನಗೆ--ನೀನು ಕಂಡ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
ERVKN   ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ನೀರುಗಳು ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ.
IRVKN   ಇನ್ನೂ ದೇವದೂತನು ನನಗೆ ಹೇಳಿದ್ದೇನಂದರೆ, § ವ. 1: “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us