Bible Versions
Bible Books

Revelation 17:16 (NLV) New Life Verson

Versions

KNV   ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
ERVKN   ನೀನು ನೋಡಿದ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ.
IRVKN   ಇದಲ್ಲದೆ ನೀನು ನೋಡಿದ * ವ. 12; ದಾನಿ. 7:24; ಜೆಕ. 1:18-21; ಪ್ರಕ 13:1: ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಯೆಹೆ. 16:37, 39: ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಪ್ರಕ 18:8; ಯಾಜ 21:9: ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us