Bible Versions
Bible Books

Revelation 1:17 (NLV) New Life Verson

Versions

KNV   ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
ERVKN   ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.
IRVKN   ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಯೆಹೆ. 1:28; ದಾನಿ. 8:17, 18; 10:9, 10, 15; ಮತ್ತಾ 17:6, 7: ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, § ಮತ್ತಾ 17:7: “ಹೆದರಬೇಡ, * ಯೆಶಾ 41:4; 44:6; 48:12; ಪ್ರಕ 2:8; 22:13: ನಾನು ಮೊದಲನೆಯವನೂ, ಕಡೆಯವನೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us