Bible Versions
Bible Books

Revelation 2:10 (NLV) New Life Verson

Versions

KNV   ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ERVKN   ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.
IRVKN   ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, § ಪ್ರಕ 3:9, 10: ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು * ಆದಿ 24:55; ದಾನಿ. 1:12, 14: ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ಇಬ್ರಿ. 12:11: ನೀನು ಸಾಯುವ ತನಕ ಮತ್ತಾ 10:22; 24:13; ಮಾರ್ಕ 13:13; ಯಾಕೋಬ. 5:11: ನಂಬಿಗಸ್ತನಾಗಿರು, ನಾನು ನಿನಗೆ § ಯಾಕೋಬ. 1:12: ಜೀವದ ಕಿರೀಟವನ್ನು ಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us