Bible Versions
Bible Books

Revelation 2:19 (NLV) New Life Verson

Versions

KNV   ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.
ERVKN   “ನೀನು ಮಾಡುವ ಕಾರ್ಯಗಳು ನನಗೆ ತಿಳಿದಿವೆ. ನಿನ್ನ ಪ್ರೀತಿ, ನಂಬಿಕೆ, ಸೇವೆ ಮತ್ತು ತಾಳ್ಮೆಗಳು ನನಗೆ ತಿಳಿದಿವೆ. ಈಗ ನೀನು ಮೊದಲಿಗಿಂತ ಹೆಚ್ಚಿಗೆ ಮಾಡುತ್ತಿರುವುದನ್ನೂ ಬಲ್ಲೆನು.
IRVKN   ವ. 2: ನಿನ್ನ ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us