Bible Versions
Bible Books

Revelation 2:26 (NLV) New Life Verson

Versions

KNV   ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
ERVKN   “ಜಯಗಳಿಸುವವನಿಗೆ ಮತ್ತು ನಾನು ಅಪೇಕ್ಷಿಸುವುದನ್ನು ಕೊನೆಯವರೆಗೆ ಮಾಡುವವನಿಗೆ ಜನಾಂಗಗಳ ಮೇಲಿನ ಅಧಿಕಾರವನ್ನು ನೀಡುತ್ತೇನೆ:
IRVKN   26-28 * ವ. 7: ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಇಬ್ರಿ. 3:6: ಕಡೆಯವರೆಗೂ ನಡಿಸುತ್ತಾನೋ, ಕೀರ್ತ 2:8; ಪ್ರಕ 3:21; 20:4: ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು. § ಕೀರ್ತ 2:9: ‘ಅವನು * ಪ್ರಕ 12:5; 19:15: ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು, ಯೆಶಾ 30. 14; ಯೆರೆ 19:11: ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆ 2 ಪೇತ್ರ. 1:19; ಪ್ರಕ 22:16: ಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us