Versions
KNV ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
ERVKN ಆಗ ಲೋಕದ ರಾಜರುಗಳೂ ಅಧಿಪತಿಗಳೂ ಸೇನಾಧಿಪತಿಗಳೂ ಶ್ರೀಮಂತರೂ ಬಲಿಷ್ಠರೂ ಪ್ರತಿಯೊಬ್ಬ ಗುಲಾಮನೂ ಸ್ವತಂತ್ರ ಪ್ರಜೆಯೂ ಗವಿಗಳಲ್ಲಿ ಮತ್ತು ಬೆಟ್ಟಗಳ ಮೇಲಿನ ಬಂಡೆಗಳ ಮರೆಯಲ್ಲಿ ಅಡಗಿಕೊಂಡರು.
IRVKN ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ † ಯೆಶಾ 2:19, 21: ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.