Versions
KNV ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.
ERVKN ಮೂರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ಕೆಳಗೆ ಬಿತ್ತು. ಆ ನಕ್ಷತ್ರವು ನದಿಗಳಲ್ಲಿ ಮತ್ತು ನೀರಿನ ಬುಗ್ಗೆಗಳಲ್ಲಿ ಮೂರನೆಯ ಒಂದು ಭಾಗದ ಮೇಲೆ ಬಿದ್ದಿತು.
IRVKN ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ * ಪ್ರಕ 9:1; ಯೆಶಾ 14:12: ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ † ಪ್ರಕ 14:7; 16:4: ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.