Versions
KNV ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.
ERVKN ದೇವರ ಎದುರಿನಲ್ಲಿ ಏಳು ದೇವ ದೂತರು ನಿಂತಿರುವುದನ್ನು ನಾನು ನೋಡಿದೆನು. ಅವರಿಗೆ ಏಳು ತುತೂರಿಗಳನ್ನು ಕೊಡಲಾಯಿತು.
IRVKN ಆಗ ‡ ಲೂಕ 1:19: ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು. PEPS