Versions
KNV ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.
ERVKN ಆಗ ದೇವದೂತನು ಧೂಪವಿದ್ದ ಪಾತ್ರೆಯನ್ನು ಯಜ್ಞವೇದಿಕೆಯ ಬೆಂಕಿಯಿಂದ ತುಂಬಿಸಿ ಅದನ್ನು ಭೂಮಿಯ ಮೇಲೆ ಎಸೆದನು. ಆಗ ಮಿಂಚು ಗುಡುಗುಗಳೂ ಮತ್ತಿತರ ಧ್ವನಿಗಳೂ ಭೂಕಂಪಗಳೂ ಉಂಟಾದವು.
IRVKN ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ‡ ಯಾಜ 16:12: ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ § ಪ್ರಕ 4:5: ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು. PS