Versions
KNV ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.
ERVKN ನಂತರ ಆ ಏಳು ಮಂದಿ ದೇವದೂತರು ಏಳು ತುತೂರಿಗಳನ್ನು ಊದಲು ಸಿದ್ಧರಾದರು.
IRVKN {ಏಳು ತುತ್ತೂರಿಗಳು} PS ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು. PEPS