Versions
KNV ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು.
ERVKN ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಇದ್ದವು; ಜನರಿಗೆ ಐದುತಿಂಗಳ ಕಾಲ ನೋವುಂಟುಮಾಡುವ ಶಕ್ತಿಯು ಅವುಗಳ ಬಾಲಗಳಲ್ಲಿ ಇತ್ತು.
IRVKN ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು * ವ. 5: ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು.