Bible Versions
Bible Books

Revelation 9:13 (NLV) New Life Verson

Versions

KNV   ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.
ERVKN   ಆರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ದೇವರ ಸನ್ನಿಧಿಯಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲಿನ ಕೊಂಬುಗಳಿಂದ ಬರುತ್ತಿರುವ ಧ್ವನಿಯನ್ನು ನಾನು ಕೇಳಿದೆನು.
IRVKN   ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ಯಜ್ಞವೇದಿಯ * ವಿಮೋ 30:3. ಪಾಠಾಂತರ: ನಾಲ್ಕು ಕೊಂಬುಗಳಿಂದ. ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us