Versions
KNV ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು.
ERVKN ತಲೆಕೂದಲು ಸ್ತ್ರೀಯರ ತಲೆಕೂದಲಂತಿತ್ತು; ಹಲ್ಲುಗಳು ಸಿಂಹಗಳ ಹಲ್ಲುಗಳಂತಿದ್ದವು.
IRVKN ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ ‡ ಯೋವೇ. 1:6: ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು.