Versions
KNV ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.
ERVKN “ಇತರ ಜನರಿಗೆ ತೀರ್ಪು ಮಾಡಬಲ್ಲೆವು” ಎಂದು ನಿಮ್ಮ ವಿಷಯದಲ್ಲಿ ಯೋಚಿಸಿಕೊಳ್ಳಬೇಡಿ. ಏಕೆಂದರೆ ನೀವು ಸಹ ಪಾಪಮಾಡಿ ಅಪರಾಧಿಗಳಾಗಿದ್ದೀರಿ. ನೀವೂ ಆ ಜನರಿಗೆ ತೀರ್ಪು ಮಾಡುತ್ತೀರಿ. ಆದರೆ ಅದೇ ಕಾರ್ಯಗಳನ್ನು ನೀವೂ ಮಾಡುತ್ತೀರಿ. ಆದ್ದರಿಂದ ನೀವು ಅವರಿಗೆ ತೀರ್ಪು ಮಾಡುವಾಗ, ನಿಜವಾಗಿಯೂ ನಿಮಗೇ ತೀರ್ಪು ಮಾಡಿಕೊಳ್ಳುವವರಾಗಿದ್ದೀರಿ.
IRVKN {ಯೆಹೂದ್ಯರಾದರೂ ಅಪರಾಧಿಗಳೇ} PS ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, * ರೋಮಾ. 1:20 ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, † ಮತ್ತಾ 7:2 ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.