Versions
KNV ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
ERVKN ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವರವಾದ ಕೃಪೆಯಿಂದಲೇ. ದೇವರು ಯೇಸು ಕ್ರಿಸ್ತನ ಮೂಲಕವಾಗಿ ಜನರನ್ನು ಪಾಪದಿಂದ ಬಿಡುಗಡೆ ಮಾಡಿ, ನೀತಿವಂತರನ್ನಾಗಿ ಮಾಡುತ್ತಾನೆ.
IRVKN § ತೀತ. 3:7 ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು * ಎಫೆ 1:7, ಕೊಲೊ 1:14, ಇಬ್ರಿ. 9:15 ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.