Bible Versions
Bible Books

Romans 4:17 (NLV) New Life Verson

Versions

KNV   (ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
ERVKN   ”ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ” ಎಂದು ಪವಿತ್ರ ಗ್ರಂಥದಲ್ಲೇ ಬರೆದಿದೆ. ಇದು ದೇವರ ಸನ್ನಿಧಿಯಲ್ಲಿ ಸತ್ಯವಾಗಿದೆ. ಸತ್ತವರಿಗೆ ಜೀವವನ್ನು ಕೊಡುವವನೂ ಇನ್ನೂ ಸಂಭವಿಸಿಲ್ಲದ ಕಾರ್ಯಗಳನ್ನು ಮಾಡುವವನೂ ಆಗಿರುವ ದೇವರನ್ನು ಅಬ್ರಹಾಮನು ನಂಬಿದನು.
IRVKN   ಆದಿ 17:5 “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು § 1 ಕೊರಿ 1:28 ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us