Versions
KNV ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
ERVKN ದೇವರು ಒಬ್ಬನ ಒಳ್ಳೆಯ ಕಾರ್ಯಗಳನ್ನು ಲಕ್ಷಿಸದೆ ಅವನನ್ನು ನೀತಿವಂತನೆಂದು ಒಪ್ಪಿಕೊಂಡರೆ ಅವನು ನಿಜವಾಗಿಯೂ ಭಾಗ್ಯವಂತನೆಂದು ದಾವೀದನು ಸಹ ಹೇಳಿದ್ದಾನೆ:
IRVKN ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ,