Versions
KNV ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.
ERVKN ಪ್ರಭುವು ಯಾವನ ಪಾಪವನ್ನು ಪರಿಗಣಿಸುವುದಿಲ್ಲವೋ ಅವನು ನಿಜವಾಗಿಯೂ ಭಾಗ್ಯವಂತನು!” ಕೀರ್ತನೆ 32:1-2
IRVKN † 2 ಕೊರಿ 5:19 ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಆ ಮನುಷ್ಯನೇ ಧನ್ಯನು.”