Bible Versions
Bible Books

Song of Solomon 1:13 (NLV) New Life Verson

Versions

KNV   ನನ್ನ ಅತಿಪ್ರಿಯನು ನನಗೆ ಬೋಳದ ಗಡ್ಡೆಯ ಹಾಗೆ ಇರುವನು; ರಾತ್ರಿಯೆಲ್ಲಾ ನನ್ನ ಸ್ತನಗಳ ಮಧ್ಯದಲ್ಲಿ ಮಲಗುವನು.
ERVKN   ನನ್ನ ಪ್ರಿಯನು ರಾತ್ರಿಯೆಲ್ಲಾ ನನ್ನ ಸ್ತನಗಳ ನಡುವೆ ಇರುವ ಗೋಲರಸದ ಚೀಲದಂತಿದ್ದಾನೆ.
IRVKN   ಎನ್ನಿನಿಯನು * ಎನ್ನಿನಿಯನು ಪ್ರಿಯನು ನನ್ನ ಸ್ತನಗಳ ಮಧ್ಯದಲ್ಲಿನ ರಕ್ತಬೋಳದ ಚೀಲ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us