Bible Versions
Bible Books

Titus 2:10 (NLV) New Life Verson

Versions

KNV   ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
ERVKN   ಅವರು ವಸ್ತುಗಳನ್ನು ಕದಿಯಬಾರದು; ಮತ್ತು ತಾವು ನಂಬಿಗಸ್ತರೆಂಬುದನ್ನು ತೋರಿಸಿಕೊಡಬೇಕು. ಗುಲಾಮರು ಹೀಗೆ ನಡೆದುಕೊಳ್ಳುವುದಾದರೆ, ಅವರು ಮಾಡುವ ಪ್ರತಿಯೊಂದು ಕೆಲಸದಲ್ಲಿಯೂ ನಮ್ಮ ರಕ್ಷಕನಾದ ದೇವರ ಉಪದೇಶವು ಶ್ರೇಷ್ಠವಾದುದೆಂದು ತೋರ್ಪಡಿಸಲು ಸಾಧ್ಯವಾಗುತ್ತದೆ.
IRVKN   ಎದುರುತ್ತರಕೊಡದೆ, ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ * ಮತ್ತಾ 5:16; ಫಿಲಿ 2:15 ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us