Bible Versions
Bible Books

Zechariah 1:10 (NLV) New Life Verson

Versions

KNV   ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ--ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು.
ERVKN   ಆಗ ಸುಗಂಧ ಮರಗಳ ಬಳಿ ನಿಂತಿದ್ದ ಮನುಷ್ಯನು, “ಈ ಕುದುರೆಗಳು ಭೂಮಿಯ ಮೇಲೆ ಅತ್ತಿತ್ತ ತಿರುಗಾಡುವಂತೆ ಯೆಹೋವನು ಕಳುಹಿಸಿದನು” ಎಂದನು.
IRVKN   ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು, “ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us