Bible Versions
Bible Books

Zechariah 3:5 (NLV) New Life Verson

Versions

KNV   ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.
ERVKN   ಆಗ ನಾನು, “ಅವನ ತಲೆಯ ಮೇಲೆ ಶುಚಿಯಾದ ಪೇಟವನ್ನಿಡಿರಿ” ಎಂದು ಹೇಳಿದಾಗ ಅವರು ಅವನಿಗೆ ಶುಭ್ರವಾದ ಪೇಟವನ್ನು ಇಟ್ಟರು. ಯೆಹೋವನ ದೂತನು ಅಲ್ಲಿ ನಿಂತಿದ್ದಾಗಲೇ ಅವನಿಗೆ ನಿರ್ಮಲವಾದ ಬಟ್ಟೆಗಳನ್ನು ಧರಿಸಲು ಕೊಟ್ಟರು.
IRVKN   “ಇವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿರಿ” ಎಂದು ನಾನು ನಾನು ಅಥವಾ ಅವನು. ಅಪ್ಪಣೆಕೊಡಲು ಅವರು ಅವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿ ಅವನಿಗೆ ವಸ್ತ್ರಗಳನ್ನು ತೊಡಿಸಿದರು, ಆಗ ಯೆಹೋವನ ದೂತನು ಎದ್ದು ನಿಂತನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us