Versions
KNV ನಾನು ಎರಡನೇ ಸಾರಿ ಉತ್ತರ ಕೊಟ್ಟು ಅವನಿಗೆ--ಎರಡು ಚಿನ್ನದ ನಾಳಗಳಿಂದ ಚಿನ್ನದಂಥಹ ಎಣ್ಣೆಯನ್ನು ತಮ್ಮೊಳ ಗಿಂದ ಸುರಿಯುವ ಈ ಎರಡು ಇಪ್ಪೇ ಕೊಂಬೆಗಳು ಏನು ಅಂದೆನು.
ERVKN ತಿರಿಗಿ ನಾನು ಅವನಿಗೆ, “ನಾನು ಆ ಎರಡು ಬಂಗಾರದ ನಳಿಗೆಯ ಬದಿಯಲ್ಲಿ ಆಲೀವ್ ಮರದ ಎರಡು ಕೊಂಬೆಗಳನ್ನು ನೋಡಿದೆನು. ಅದರಿಂದ ಬಂಗಾರದ ಬಣ್ಣದ ಎಣ್ಣೆಯು ಹರಿಯುತ್ತಿತ್ತು. ಇವುಗಳ ಅರ್ಥವೇನು?” ಎಂದು ಕೇಳಿದೆನು.
IRVKN ಮತ್ತೆ ನಾನು ಅವನಿಗೆ, ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ. ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು? ಎಂದು ಕೇಳಿದೆ.