Bible Versions
Bible Books

Zechariah 6:10 (NLV) New Life Verson

Versions

KNV   ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ
ERVKN   ಆತನು ಹೇಳಿದ್ದೇನೆಂದರೆ, “ಹೆಲ್ದಾಯ, ತೋಬೀಯ ಮತ್ತು ಯೆದಾಯ ಇವರು ಬಾಬಿಲೋನಿನಿಂದ ಸೆರೆಯಾಳುಗಳಾಗಿ ಬಂದಿರುತ್ತಾರೆ. ಅವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿರಿ.
IRVKN   ಇನ್ನು ಸೆರೆಯಲ್ಲಿರುವವರೊಳಗೆ ಸೇರಿದವರಾದ ಹೆಲ್ದಾಯ, ತೋಬೀಯ ಮತ್ತು ಯೆದಾಯ ಎಂಬುವರ ಕೈಯಿಂದ ಬೆಳ್ಳಿ ಬಂಗಾರಗಳನ್ನು ಬಂಗಾರಗಳನ್ನು ಉಡುಗೊರೆಗಳನ್ನು. ತೆಗೆದುಕೋ; ದಿನವೇ ನೀನು ಹೋಗಿ ಬಾಬೆಲಿನಿಂದ ಬಂದು, ಇವರು ಇಳಿದುಕೊಂಡಿರುವ ಚೆಫನ್ಯನ ಮಗನಾದ ಯೋಷಿಯನ ಮನೆಗೆ ಹೋಗಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us