Bible Versions
Bible Books

Zechariah 6:12 (NLV) New Life Verson

Versions

KNV   ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ERVKN   ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೊಂಬೆ ಎಂಬ ಒಬ್ಬಾತನು ಇದ್ದಾನೆ. ಆತನು ಬೆಳೆದು ಬಲಿಷ್ಠನಾಗುವನು. ಆತನು ದೇವಾಲಯವನ್ನು ಕಟ್ಟುವನು.
IRVKN   ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ,
‘ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ,
ಯೆಹೋವನ ಆಲಯವನ್ನು ಕಟ್ಟಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us