Bible Versions
Bible Books

Acts 9:33 (NUMBERS_8_5)

Versions

KNV   ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
ERVKN   ಅವನು ಲುದ್ದದಲ್ಲಿ ಐನೇಯಾ ಎಂಬವನನ್ನು ಕಂಡನು. ಪಾರ್ಶ್ವವಾಯು ರೋಗಿಯಾಗಿದ್ದ ಅವನು ಎಂಟು ವರ್ಷಗಳಿಂದ ಹಾಸಿಗೆ ಮೇಲಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us