Versions
KNV ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
ERVKN ಬೇತ್ಹೋರೋನ್ ಇಳಿಜಾರಿನಿಂದ ಅಜೇಕದವರೆಗೆ ಅವರನ್ನು ಕೊಂದರು. ಅವರು ಶತ್ರುಗಳನ್ನು ಬೆನ್ನಟ್ಟುತ್ತಿದ್ದಾಗ ಯೆಹೋವನು ಆಕಾಶದಿಂದ ಆಲಿಕಲ್ಲು ಮಳೆ ಸುರಿಯುವಂತೆ ಮಾಡಿದನು. ಬಹಳಷ್ಟು ಮಂದಿ ಶತ್ರುಗಳು ಈ ದೊಡ್ಡ ಆಲಿಕಲ್ಲುಗಳಿಂದಲೇ ಮೃತಪಟ್ಟರು. ಇಸ್ರೇಲರು ತಮ್ಮ ಖಡ್ಗಗಳಿಂದ ಕೊಂದ ಜನರಿಗಿಂತ ಹೆಚ್ಚು ಜನರು ಈ ಆಲಿಕಲ್ಲಿನ ಮಳೆಯಿಂದ ಸತ್ತರು.