Bible Versions
Bible Books

Joshua 10:5 (NUMBERS_8_5)

Versions

KNV   ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು.
ERVKN   ಆಗ ಐದು ಮಂದಿ ಅಮೋರಿಯರ ಅರಸರು ಸೈನ್ಯವನ್ನು ಸೇರಿಸಿದರು. (ಜೆರುಸಲೇಮಿನ ಅರಸ, ಹೆಬ್ರೋನಿನ ಅರಸ, ಯರ್ಮೂತಿನ ಅರಸ, ಲಾಕೀಷಿನ ಅರಸ ಮತ್ತು ಎಗ್ಲೋನಿನ ಅರಸ; ಇವರೇ ಐದು ಮಂದಿ ಅರಸರು.) ಸೈನ್ಯಗಳು ಗಿಬ್ಯೋನಿಗೆ ಹೋಗಿ ಪಟ್ಟಣವನ್ನು ಸುತ್ತುವರಿದು ಅದರ ವಿರುದ್ಧ ಹೋರಾಟ ಪ್ರಾರಂಭಿಸಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us