Bible Versions
Bible Books

1 Kings 1:32 (PSALMS_107_4)

Versions

KNV   ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು.
ERVKN   ಆಗ ರಾಜನಾದ ದಾವೀದನು, “ಯಾಜಕನಾದ ಚಾದೋಕನಿಗೆ, ಪ್ರವಾದಿಯಾದ ನಾತಾನನಿಗೆ ಮತ್ತು ಯೆಹೋಯಾದಾವನ ಮಗನಾದ ಬೆನಾಯನಿಗೆ ಇಲ್ಲಿಗೆ ಬರಲು ಹೇಳು” ಎಂದು ಹೇಳಿದನು. ಮೂವರು ರಾಜನ ಬಳಿಗೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us